Versions
KNV ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನು ಕೊಂಚ ಕೈ ಮುದುರಿ ಕೊಳ್ಳುವದು;
ERVKN ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ವಿಶ್ರಾಂತಿ, ಇನ್ನು ಸ್ವಲ್ಪ ಕೈಮುದುರಿಕೊಳ್ಳುವೆ, ಮಧ್ಯಾಹ್ನ ಇನ್ನು ಸ್ವಲ್ಪ ನಿದ್ರೆ ಮಾಡುವೆ ಎನ್ನುವೆಯಾ?
IRVKN ಇನ್ನು ಸ್ವಲ್ಪ ನಿದ್ದೆ, ಇನ್ನು ತುಸ ತೂಕಡಿಕೆ,
ಇನ್ನೂ ಕೊಂಚ ನಿದ್ದೆಗಾಗಿ ಕೈಮುದುರಿಕೊಳ್ಳುವೆ ಅಂದುಕೊಳ್ಳುವಿಯಾ?