Bible Versions
Bible Books

Proverbs 28:27 (LXXRP) Septugine Greek Old Testament with Grammar and Strong Code

Versions

KNV   ಬಡವರಿಗೆ ದಾನಮಾಡು ವವರು ಕೊರತೆಪಡುವದಿಲ್ಲ; ತನ್ನ ಕಣ್ಣುಗಳನ್ನು ಮುಚ್ಚಿ ಕೊಳ್ಳುವವನಿಗೆ ಅನೇಕ ಶಾಪಗಳು.
ERVKN   ಬಡವರಿಗೆ ಕೊಡುವವನು ತನಗೆ ಅಗತ್ಯವಾದ ಪ್ರತಿಯೊಂದನ್ನೂ ಹೊಂದಿಕೊಳ್ಳುವನು. ಬಡವರಿಗೆ ಸಹಾಯಮಾಡದವನಿಗೆ ಅನೇಕ ಶಾಪಗಳು ಬರುತ್ತವೆ.
IRVKN   ಬಡವರಿಗೆ ದಾನಮಾಡುವವನು ಕೊರತೆಪಡನು,
ಅವರನ್ನು ಕಂಡು ಕಾಣದಂತೆ ಇರುವವನು ಅವರನ್ನು ಕಂಡು ಕಾಣದಂತೆ ಇರುವವನು ಮೂಲತಃ ಅವರಿಗೆ ಕಣ್ಣು ಮುಚ್ಚಿಕೊಳ್ಳುವವನು. ಅದರರ್ಥ ಅವರಿಗೆ ಸಹಾಯ ಮಾಡುವುದಕ್ಕೆ ನಿರಾಕರಿಸುವವನು. ಬಹುಶಾಪಕ್ಕೆ ಒಳಗಾಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us