Versions
KNV ಬಡವರನ್ನು ಹಿಂಸಿಸುವ ದರಿದ್ರನು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.
ERVKN ಬಡಜನರನ್ನು ದರೋಡೆಮಾಡುವ ಬಡವನು ಬೆಳೆಯನ್ನು ನಾಶಮಾಡುವ ಬಿರುಸಾದ ಮಳೆಯಂತಿರುವನು.
IRVKN ಬಡವರನ್ನು ಹಿಂಸಿಸುವ ದರಿದ್ರನು * ದರಿದ್ರನು ಅಥವಾ ಅಧಿಕಾರಿ. ,
ಒಂದು ಕಾಳೂ ಉಳಿಯದಂತೆ ಪೈರನ್ನು ಬಡಿಯುವ ಮಳೆಯ ಹಾಗೆ.