Versions
KNV ತನ್ನ ವ್ಯಾಪಾರದ ಸರಕು ಒಳ್ಳೇದೆಂದು ಆಕೆಯು ತಿಳು ಕೊಳ್ಳುತ್ತಾಳೆ; ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.
ERVKN ಆಕೆ ತಾನು ತಯಾರಿಸಿದ ವಸ್ತುಗಳನ್ನು ಒಳ್ಳೆಯ ಲಾಭಕ್ಕೆ ಮಾರುವಳು. ರಾತ್ರಿ ಬಹುಹೊತ್ತಿನವರೆಗೂ ಆಕೆ ಕೆಲಸ ಮಾಡುವಳು.
IRVKN ವಿವೇಚಿಸಿ ಬಹುಲಾಭವಾಯಿತೆಂದು ತಿಳುಕೊಳ್ಳುವಳು,
ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.