Versions
KNV ಆಕೆಯು ತನಗಾಗಿ ರತ್ನ ಕಂಬಳಿಗಳನ್ನು ಮಾಡು ತ್ತಾಳೆ; ಆಕೆಯ ಉಡುಪೋ ರೇಷ್ಮೆ ರಕ್ತಾಂಭರ.
ERVKN ಆಕೆ ಹೊದಿಕೆಗಳನ್ನು ತಯಾರಿಸುವಳು. ಆಕೆಯು ಶ್ರೇಷ್ಠವಾದ ನಾರಗಸೆಯ ದಾರದಿಂದ ಮಾಡಿದ ಬಟ್ಟೆಗಳನ್ನು ಧರಿಸಿಕೊಳ್ಳುವಳು.
IRVKN ತನಗಾಗಿ ರತ್ನಗಂಬಳಿಗಳನ್ನು ಮಾಡುವಳು,
ಆಕೆಯ ಉಡುಪು ನಾರುಮಡಿ, ರಕ್ತಾಂಬರ.