Versions
KNV ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ:
ERVKN ಯೆಹೋವನು ಈ ಆರು ವಸ್ತುಗಳನ್ನು ದ್ವೇಷಿಸುತ್ತಾನೆ, ಇಲ್ಲ, ಏಳು ವಸ್ತುಗಳನ್ನು ದ್ವೇಷಿಸುತ್ತಾನೆ:
IRVKN ಯೆಹೋವನು ಹಗೆಮಾಡುವ ವಿಷಯಗಳು ಆರು ಇವೆ,
ಹೌದು, ಏಳು ಸಂಗತಿಗಳು ಆತನಿಗೆ ಅಸಹ್ಯವಾಗಿ ತೋರುತ್ತವೆ.