Versions
KNV ಅದನ್ನು ಯಾಕೋಬನಿಗೆ ದೃಢ ಮಾಡಿದನು ಮತ್ತು ಇಸ್ರಾಯೇಲಗೆ ನಿತ್ಯ ಒಡಂಬಡಿಕೆ ಯಾಗಿ ಸ್ಥಾಪಿಸಿ ಹೇಳಿದ್ದೇನಂದರೆ--
ERVKN ಆತನು ಅದನ್ನು ಯಾಕೋಬನಿಗೆ ಕಟ್ಟಳೆಯನ್ನಾಗಿ ಮಾಡಿದನು. ದೇವರು ಇಸ್ರೇಲನೊಂದಿಗೆ ತನ್ನ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡನು.
IRVKN ಅದು ರಾಜಶಾಸನದಂತೆ ಇರುವುದೆಂದು ಇಸ್ರಾಯೇಲನಿಗೂ ಮಾತುಕೊಟ್ಟನು.