Bible Versions
Bible Books

Psalms 119:133 (LXXRP) Septugine Greek Old Testament with Grammar and Strong Code

Versions

KNV   ನನ್ನ ಹೆಜ್ಜೆಗಳನ್ನು ನಿನ್ನ ವಾಕ್ಯದಲ್ಲಿ ದೃಢಪಡಿಸು; ಯಾವ ದುಷ್ಟತನವಾದರೂ ನನ್ನ ಮೇಲೆ ದೊರೆತನ ಮಾಡ ದಿರಲಿ.
ERVKN   ನಿನ್ನ ವಾಗ್ದಾನಕ್ಕನುಸಾರವಾಗಿ ನನಗೆ ಮಾರ್ಗದರ್ಶನ ನೀಡು. ಯಾವ ಕೇಡೂ ನನಗೆ ಸಂಭವಿಸದಿರಲಿ.
IRVKN   ನಿನ್ನ ನುಡಿಗನುಸಾರವಾಗಿ ನನ್ನ ಹೆಜ್ಜೆಯನ್ನು ದೃಢಪಡಿಸು,
ಯಾವ ಅನ್ಯಾಯವಾದರೂ ನನ್ನನ್ನು ಆಳದಂತೆ ಮಾಡು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us