Bible Versions
Bible Books

Psalms 119:69 (LXXRP) Septugine Greek Old Testament with Grammar and Strong Code

Versions

KNV   ಅಹಂಕಾರಿ ಗಳು ನನಗೆ ವಿರೋಧವಾಗಿ ಸುಳ್ಳು ಕಲ್ಪಿಸಿದರು; ನಾನು ಪೂರ್ಣಹೃದಯದಿಂದ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.
ERVKN   ಗರ್ವಿಷ್ಠರು ನನಗೆ ವಿರೋಧವಾಗಿ ಸುಳ್ಳು ಹೇಳಿದರು. ನಾನಾದರೋ ನಿನ್ನ ಆಜ್ಞೆಗಳಿಗೆ ಪೂರ್ಣಹೃದಯದಿಂದ ವಿಧೇಯನಾಗಿರುವೆ.
IRVKN   ಗರ್ವಿಷ್ಠರು ನನ್ನ ವಿರುದ್ಧವಾಗಿ ಸುಳ್ಳುಕಲ್ಪಿಸಿದ್ದಾರೆ,
ನಾನಾದರೋ ಪೂರ್ಣಮನಸ್ಸಿನಿಂದ ನಿನ್ನ ನಿಯಮಗಳನ್ನು ಕೈಕೊಳ್ಳುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us