Versions
KNV ಇಗೋ, ಎಫ್ರಾತದಲ್ಲಿ ಅದನ್ನು ಕೇಳಿದೆವು; ಅಡವಿಯ ಬೈಲುಗಳಲ್ಲಿ ಅದನ್ನು ಕಂಡುಕೊಂಡೆವು.
ERVKN ನಾವು ಅದರ ಬಗ್ಗೆ ಎಫ್ರಾತದಲ್ಲಿ ಕೇಳಿದೆವು. ನಾವು ಒಡಂಬಡಿಕೆಯ ಪೆಟ್ಟಿಗೆಯನ್ನು ಕಿರ್ಯತ್ಯಾರೀಮಿನಲ್ಲಿ ಕಂಡುಕೊಂಡೆವು.
IRVKN ಇಗೋ, ಅದು ಎಫ್ರಾತದಲ್ಲಿರುತ್ತದೆಂದು ಕೇಳಿದೆವು;
ಯಹಾರ್ ಮೈದಾನದಲ್ಲಿ ನಮಗೆ ಸಿಕ್ಕಿತು.