Versions
KNV ಓ ಕರ್ತನೇ, ನೀನು ಬಲವುಳ್ಳ ನಿನ್ನ ಮಂಜೂಷದೊಂದಿಗೆ ನಿನ್ನ ವಿಶ್ರಾಂತಿಗೆ ಎದ್ದೇಳು.
ERVKN ಯೆಹೋವನೇ, ನಿನ್ನ ವಿಶ್ರಾಂತಿಯ ಸ್ಥಳದಿಂದ ಎದ್ದೇಳು ನಿನ್ನ ಶಕ್ತಿಪೂರ್ಣವಾದ ಪೆಟ್ಟಿಗೆಯೊಂದಿಗೆ ಎದ್ದೇಳು.
IRVKN ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ,
ನಿನ್ನ ವಾಸಸ್ಥಾನಕ್ಕೆ ಬಂದು ನೆಲೆಸು.