Versions
KNV ಕರ್ತನು ಯಾಕೋಬನನ್ನು ತನಗೋ ಸ್ಕರವೂ ಇಸ್ರಾಯೇಲನ್ನು ತನ್ನ ಅಸಾಮಾನ್ಯವಾದ ಸಂಪತ್ತಾಗಿಯೂ ಆದುಕೊಂಡಿದ್ದಾನೆ.
ERVKN ಯೆಹೋವನು ಯಾಕೋಬನನ್ನು ಆರಿಸಿಕೊಂಡನು. ಇಸ್ರೇಲ್, ಆತನಿಗೆ ಸೇರಿದ್ದು.
IRVKN ಯೆಹೋವನು ಯಾಕೋಬನ ವಂಶದವರನ್ನು ತನಗಾಗಿಯೂ,
ಇಸ್ರಾಯೇಲರನ್ನು ಸ್ವಕೀಯ ಜನರನ್ನಾಗಿಯೂ ಆರಿಸಿಕೊಂಡನಲ್ಲಾ.