Bible Versions
Bible Books

Psalms 140:5 (LXXRP) Septugine Greek Old Testament with Grammar and Strong Code

Versions

KNV   ಗರ್ವಿಷ್ಠರು ನನಗೆ ಉರ್ಲನ್ನೂ ಪಾಶಗಳನ್ನೂ ಅಡಗಿಸಿಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನೇಣುಗಳನ್ನು ನನಗೆ ಇಟ್ಟಿದ್ದಾರೆ ಸೆಲಾ.
ERVKN   ಗರ್ವಿಷ್ಠರು ನನಗೆ ಉರುಲನ್ನು ಒಡ್ಡಿದ್ದಾರೆ; ನನ್ನನ್ನು ಹಿಡಿಯಲು ಬಲೆಯನ್ನು ಹಾಸಿದ್ದಾರೆ; ನನ್ನ ದಾರಿಯಲ್ಲಿ ಬೋನನ್ನು ಇಟ್ಟಿದ್ದಾರೆ.
IRVKN   ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ
ಉರುಲನ್ನೂ, ಪಾಶಗಳನ್ನೂ ಒಡ್ಡಿದ್ದಾರೆ,
ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ,
ನನಗಾಗಿ ಬಲೆಬೀಸಿಟ್ಟಿದ್ದಾರೆ. ಸೆಲಾ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us