Versions
KNV ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು.
ERVKN ಯೆಹೋವನೇ, ನಿನ್ನ ಸೃಷ್ಟಿಯೆಲ್ಲವೂ ನಿನ್ನನ್ನು ಸ್ತುತಿಸುತ್ತವೆ. ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.
IRVKN ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವುದು,
ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.