Versions
KNV ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.
ERVKN ಯೆಹೋವನು ತನ್ನ ಭಕ್ತರಿಗೆ ಸಮೀಪವಾಗಿದ್ದಾನೆ. ಆತನು ತನ್ನನ್ನು ಯಥಾರ್ಥವಾಗಿ ಕರೆಯುವ ಪ್ರತಿಯೊಬ್ಬರಿಗೂ ಸಮೀಪವಾಗಿದ್ದಾನೆ.
IRVKN ಯೆಹೋವನಿಗೆ ಮೊರೆಯಿಡುವವರು,
ಯಥಾರ್ಥವಾಗಿ ಮೊರೆಯಿಡುವುದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.