Versions
KNV ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.
ERVKN ಆತನ ಆಜ್ಞೆಗನುಸಾರವಾಗಿ ಆತನ ಭಕ್ತರು ತಮ್ಮ ಶತ್ರಗಳನ್ನು ದಂಡಿಸುವರು. ಆತನು ತನ್ನ ಭಕ್ತರಿಗೆ ಒಳ್ಳೆಯವನಾಗಿದ್ದಾನೆ. ಯೆಹೋವನಿಗೆ ಸ್ತೋತ್ರವಾಗಲಿ.
IRVKN ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು;
ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು.
ಯೆಹೋವನಿಗೆ ಸ್ತೋತ್ರ. PE