Bible Versions
Bible Books

Psalms 18:11 (LXXRP) Septugine Greek Old Testament with Grammar and Strong Code

Versions

KNV   ಕತ್ತಲನ್ನು ತನಗೆ ಮರೆಯ ಸ್ಥಳವಾಗಿ ಯೂ ಕತ್ತಲಿನ ನೀರುಗಳನ್ನು ಆಕಾಶದ ಮಂದವಾದ ಮೋಡಗಳನ್ನು ತನ್ನ ಸುತ್ತಲು ಡೇರೆಯಾಗಿಯೂ ಮಾಡಿ ದನು.
ERVKN   ಆತನನ್ನು ಗುಡಾರದಂತೆ ಆವರಿಸಿಕೊಂಡಿದ್ದ ದಟ್ಟವಾದ ಕಪ್ಪುಮೋಡದಲ್ಲಿ ಆತನು ಮರೆಯಾದನು.
IRVKN   ಕತ್ತಲನ್ನು ತನ್ನ ಸುತ್ತಲು ಗುಡಾರದಂತೆ ಕವಿಸಿಕೊಂಡು,
ಜಲಮಯವಾಗಿರುವ ನೀಲಮೇಘಗಳ ಮಧ್ಯದಲ್ಲಿ ಮರೆಯಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us