Versions
KNV ಒಳ್ಳೇತನದ ಆಶೀರ್ವಾದಗಳೊಂದಿಗೆ ಅವನನ್ನು ಎದುರುಗೊಂಡು ಅಪರಂಜಿಯ ಕಿರೀಟವನ್ನು ಅವನ ತಲೆಗೆ ಇಡುತ್ತೀ.
ERVKN ನೀನು ರಾಜನನ್ನು ಬಹಳವಾಗಿ ಅಶೀರ್ವದಿಸಿರುವೆ. ಅವನ ತಲೆಗೆ ಬಂಗಾರದ ಕಿರೀಟವನ್ನು ತೊಡಿಸಿರುವೆ.
IRVKN ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲಾ;
ಅವನ ತಲೆಯ ಮೇಲೆ ಸುವರ್ಣ ಕಿರೀಟವನ್ನು ಇಟ್ಟಿದ್ದೀ.