Bible Versions
Bible Books

Psalms 22:26 (LXXRP) Septugine Greek Old Testament with Grammar and Strong Code

Versions

KNV   ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು.
ERVKN   ಬಡವರು ತಿಂದು ತೃಪ್ತರಾಗುವರು. ಯೆಹೋವನಿಗಾಗಿ ಹುಡುಕುತ್ತಾ ಬಂದವರೇ, ಆತನಿಗೆ ಸ್ತೋತ್ರಮಾಡಿರಿ! ನಿಮ್ಮ ಹೃದಯಗಳು ಯಾವಾಗಲೂ ಸಂತೋಷವಾಗಿರಲಿ!
IRVKN   ದೀನರು ಉಂಡು ತೃಪ್ತರಾಗುವರು;
ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು.
ಅಥವಾ ನಿಮ್ಮ. ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us