Versions
KNV ಓ ಕರ್ತನೇ, ನಿನ್ನ ಅಂತಃಕರಣಗಳನ್ನೂ ನಿನ್ನ ಪ್ರೀತಿಯ ದಯೆಯನ್ನೂ ಜ್ಞಾಪಕಮಾಡಿಕೋ; ಅವು ಆದಿಯಿಂದ ಇದ್ದವುಗಳು.
ERVKN ಯೆಹೋವನೇ, ನನಗೆ ಕರುಣೆ ತೋರಬೇಕೆಂಬುದನ್ನು ಜ್ಞಾಪಿಸಿಕೊ. ನಿನ್ನ ಶಾಶ್ವತವಾದ ಪ್ರೀತಿಯನ್ನು ನನಗೆ ತೋರಿಸು.
IRVKN ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ,
ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ.