Versions
KNV ಓ ಕರ್ತನೇ ನನ್ನನ್ನು ಶೋಧಿಸಿ ಪರೀಕ್ಷಿಸು; ನನ್ನ ಅಂತರಿಂದ್ರಿ ಯಗಳನ್ನೂ ಹೃದಯವನ್ನೂ ಶೋಧಿಸು.
ERVKN ಯೆಹೋವನೇ, ನನ್ನನ್ನು ಪರೀಕ್ಷಿಸಿ ತಿಳಿದುಕೊ. ನನ್ನ ಹೃದಯವನ್ನೂ ಮನಸ್ಸನ್ನೂ ಸೂಕ್ಷ್ಮವಾಗಿ ಪರಿಶೋಧಿಸು.
IRVKN ಯೆಹೋವನೇ, ನನ್ನನ್ನು ಪರೀಕ್ಷಿಸು, ಪರಿಶೀಲಿಸು;
ನನ್ನ ಅಂತರಿಂದ್ರಿಯವನ್ನೂ, ಹೃದಯವನ್ನೂ ಪರಿಶೋಧಿಸು.