Bible Versions
Bible Books

Psalms 35:19 (LXXRP) Septugine Greek Old Testament with Grammar and Strong Code

Versions

KNV   ನನ್ನ ಶತ್ರುಗಳು ನನ್ನ ವಿಷ ಯದಲ್ಲಿ ಸುಳ್ಳಾಗಿ ಸಂತೋಷಪಡದೆ ಇರಲಿ; ಇಲ್ಲವೆ ನನ್ನನ್ನು ಕಾರಣವಿಲ್ಲದೆ ಹಗೆಮಾಡುವವರು ಕಣ್ಣು ಸನ್ನೆಮಾಡದೆ ಇರಲಿ.
ERVKN   ಸುಳ್ಳುಗಾರರಾದ ನನ್ನ ವೈರಿಗಳು ಇನ್ನು ಮೇಲೆ ಹಿಗ್ಗಲಾರರು. ನನ್ನ ವೈರಿಗಳು ತಮ್ಮ ಒಳಸಂಚುಗಳಿಗೆ ಖಂಡಿತವಾಗಿ ದಂಡಿಸಲ್ಪಡುವರು.
IRVKN   ಅವಶ್ಯವಿಲ್ಲದ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಅವಕಾಶಕೊಡಬೇಡ;
ನಿಷ್ಕಾರಣ ವೈರಿಗಳ ಕಣ್ಣುಸನ್ನೆಗೆ ಆಸ್ಪದಕೊಡಬೇಡ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us