Bible Versions
Bible Books

Psalms 35:20 (LXXRP) Septugine Greek Old Testament with Grammar and Strong Code

Versions

KNV   ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ.
ERVKN   ನನ್ನ ವೈರಿಗಳು ಶಾಂತಿಸ್ಥಾಪನೆಗಾಗಿ ಯಾವ ಆಲೋಚನೆಗಳನ್ನೂ ಮಾಡುತ್ತಿಲ್ಲ. ದೇಶದಲ್ಲಿ ಶಾಂತಿಯಿಂದಿರುವ ಜನರಿಗೆ ಕೇಡುಮಾಡಲು ಅವರು ಒಳಸಂಚುಗಳನ್ನು ಮಾಡುತ್ತಿದ್ದಾರೆ.
IRVKN   ಅವರ ಮಾತುಗಳು ಸಮಾಧಾನಕರವಾದವುಗಳಲ್ಲ;
ದೇಶದ ಸಾಧುಜನರನ್ನು ಕೆಡಿಸುವುದಕ್ಕೆ ಮೋಸವನ್ನು ಕಲ್ಪಿಸುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us