Versions
KNV ಅವನು ಬಿದ್ದು ಹೋದಾಗ್ಯೂ ಪೂರ್ಣ ವಾಗಿ ಕೆಡವಲ್ಪಡುವದಿಲ್ಲ. ಯಾಕಂದರೆ ಕರ್ತನು ತನ್ನ ಕೈಯಿಂದ ಅವನನ್ನು ಮೇಲೆ ಎತ್ತುತ್ತಾನೆ.
ERVKN ಅವನು ಎಡವಿದರೂ ಬೀಳುವುದಿಲ್ಲ; ಯಾಕಂದರೆ ಯೆಹೋವನು ಅವನ ಕೈಹಿಡಿದುಕೊಂಡಿದ್ದಾನೆ.
IRVKN ಅವನು ಕೆಳಗೆ ಬಿದ್ದರೂ ಏಳದೆ ಹೋಗುವುದಿಲ್ಲ;
ಯೆಹೋವನು ಅವನನ್ನು ಕೈಹಿಡಿದು ಉದ್ಧಾರ ಮಾಡುವನು.