Versions
KNV ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ.
ERVKN ಯೆಹೋವನಲ್ಲಿ ಭರವಸವಿಟ್ಟು ಆತನ ಸಹಾಯಕ್ಕಾಗಿ ಕಾದುಕೊಂಡಿರು. ಕೆಡುಕರ ಅಭಿವೃದ್ಧಿಯನ್ನು ಕಂಡು ಉರಿಗೊಳ್ಳಬೇಡ. ಕೆಡುಕರ ಕುಯುಕ್ತಿಗಳು ನೆರವೇರಿದರೂ ಹೊಟ್ಟೇಕಿಚ್ಚುಪಡಬೇಡ.
IRVKN ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು;
ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.