Versions
KNV ಅರಸನ ಮಗಳು ತನ್ನಲ್ಲಿ ಪೂರ್ಣ ಘನವುಳ್ಳವ ಳಾಗಿದ್ದಾಳೆ; ಅವಳ ವಸ್ತ್ರವು ಚಿನ್ನದಿಂದ ನೆಯಿದದೆ.
ERVKN ಅಂತಃಪುರದಲ್ಲಿ ರಾಜಕುಮಾರಿಯು ವೈಭವದಿಂದಿರುವಳು; ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ.
IRVKN ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ;
ಆಕೆಯು ಜರತಾರಿಯ † ಜರತಾರಿಯ ಚಿನ್ನದಿಂದ ನೇಯ್ದ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ.