Bible Versions
Bible Books

Psalms 49:14 (LXXRP) Septugine Greek Old Testament with Grammar and Strong Code

Versions

KNV   ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು.
ERVKN   ಅವರು ಕುರಿಗಳಂತಿದ್ದಾರೆ. ಸಮಾಧಿಯೇ ಅವರ ಕೊಟ್ಟಿಗೆ. ಮರಣವೇ ಅವರ ಕುರುಬ. ಒಂದು ಮುಂಜಾನೆ, ಅವರ ದೇಹಗಳು ಅವರ ಮನೆಗಳಿಂದ ದೂರವಾಗಿ ಸಮಾಧಿಯಲ್ಲಿ ಕೊಳೆಯುತ್ತಿರಲು, ನೀತಿವಂತರು ಜಯಶಾಲಿಗಳಾಗಿರುವರು.
IRVKN   ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು;
ಮೃತ್ಯುವೇ ಅವರ ಪಾಲಕನು.
ಅಥವಾ ಉದಯಕಾಲದಲ್ಲಿ ಯಥಾರ್ಥರು ಅವರ ಮೇಲೆ ದೊರೆತನ ನಡೆಸುವರು. ಅವರು ನೇರವಾಗಿ ಪಾತಾಳಕ್ಕೆ ಇಳಿದುಹೋಗುವರು,
ಅವರಿಗೆ ನಿವಾಸವಿಲ್ಲದ ಹಾಗೆ,
ಪಾತಾಳವು ಅವರ ರೂಪವನ್ನು ನಾಶಮಾಡುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us