Versions
KNV ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ.
ERVKN ಅರ್ಥಮಾಡಿಕೊಳ್ಳಲಾರದವನು ಎಷ್ಟೇ ಐಶ್ವರ್ಯವಂತನಾಗಿದ್ದರೂ ಪ್ರಾಣಿಗಳಂತೆಯೇ ನಾಶವಾಗುವನು.
IRVKN ವಿವೇಕಹೀನ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ,
ನಶಿಸಿ ಹೋಗುವ ಪಶುಗಳಿಗೆ ಸಮಾನವಾಗಿ ಇಲ್ಲವಾಗುತ್ತಾನೆ. PE