Bible Versions
Bible Books

Psalms 51:19 (LXXRP) Septugine Greek Old Testament with Grammar and Strong Code

Versions

KNV   ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
ERVKN   ಆಗ ಜನರು ಯಜ್ಞಗಳನ್ನೂ ಸರ್ವಾಂಗ ಹೋಮಗಳನ್ನೂ ಅರ್ಪಿಸಿ ನಿನಗೆ ಸಂತೋಷವನ್ನು ಉಂಟು ಮಾಡುವರು. ಜನರು ನಿನ್ನ ಯಜ್ಞವೇದಿಕೆಯ ಮೇಲೆ ಹೋರಿಗಳನ್ನು ಮತ್ತೆ ಅರ್ಪಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us