Versions
KNV ಇಗೋ, ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು.
ERVKN ದೇವರೇ, ನಾನು ನಿನಗೆ ನಂಬಿಗಸ್ತನಾಗಿರಬೇಕೆಂಬುದೇ ನಿನ್ನ ಅಪೇಕ್ಷೆ. ಆದ್ದರಿಂದ ಸುಜ್ಞಾನದ ರಹಸ್ಯಗಳನ್ನು ನನಗೆ ಉಪದೇಶಿಸು.
IRVKN ಯಥಾರ್ಥಚಿತ್ತವೇ ನಿನಗೆ ಸಂತೋಷ;
ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು.