Versions
KNV ಎಲ್ಲರು ಹಿಂದಿರುಗಿದ್ದಾರೆ; ಒಟ್ಟಾಗಿ ಹೊಲೆಯಾಗಿ ದ್ದಾರೆ. ಒಳ್ಳೇದನ್ನು ಮಾಡುವವನು ಇಲ್ಲ, ಒಬ್ಬನಾ ದರೂ ಇಲ್ಲ.
ERVKN ಆದರೆ ಪ್ರತಿಯೊಬ್ಬರೂ ದೇವರಿಗೆ ವಿಮುಖರಾಗಿದ್ದಾರೆ. ಪ್ರತಿಯೊಬ್ಬನೂ ಕೆಟ್ಟುಹೋಗಿದ್ದಾನೆ. ಯಾವನೂ ಒಳ್ಳೆಯದನ್ನು ಮಾಡುತ್ತಿಲ್ಲ. ಇಲ್ಲ, ಒಬ್ಬನಾದರೂ ಮಾಡುತ್ತಿಲ್ಲ!
IRVKN ಒಳ್ಳೆಯದನ್ನು ನಡೆಸುವವರು ಒಬ್ಬರೂ ಇಲ್ಲ;
ಅವರೆಲ್ಲರೂ ದ್ರೋಹಿಗಳಾಗಿ ಕೆಟ್ಟುಹೋದವರೇ.