Versions
KNV ಸಂಜೆಯಲ್ಲಿ ಮುಂಜಾನೆ ಯಲ್ಲಿ ಮಧ್ಯಾಹ್ನದಲ್ಲಿ ಪ್ರಾರ್ಥಿಸಿ ಕೂಗುವೆನು;ಆತನು ನನ್ನ ಸ್ವರವನ್ನು ಕೇಳುವನು.
ERVKN ನಾನು ದೇವರೊಂದಿಗೆ ಸಾಯಂಕಾಲದಲ್ಲಿಯೂ ಮುಂಜಾನೆಯಲ್ಲಿಯೂ ಮಧ್ಯಾಹ್ನದಲ್ಲಿಯೂ ಮಾತಾಡುವೆನು. ನನಗಾಗಿರುವ ದುಃಖವನ್ನು ಆತನಿಗೆ ಹೇಳಿಕೊಳ್ಳುವೆನು. ಆತನು ನನಗೆ ಕಿವಿಗೊಡುವನು!
IRVKN ತ್ರಿಕಾಲದಲ್ಲಿಯೂ ಹಂಬಲಿಸುತ್ತಾ ಮೊರೆಯಿಡುವೆನು.
ಆತನು ಹೇಗೂ ನನ್ನ ಮೊರೆಯನ್ನು ಕೇಳಿ