Bible Versions
Bible Books

Psalms 64:8 (LXXRP) Septugine Greek Old Testament with Grammar and Strong Code

Versions

KNV   ಹೀಗೆ ತಮ್ಮ ನಾಲಿಗೆಯು ತಮ್ಮ ಮೇಲೆ ಬೀಳುವಂತೆ ಮಾಡಿ ಕೊಳ್ಳುತ್ತಾರೆ. ಅವರನ್ನು ನೋಡುವವರೆಲ್ಲರೂ ಓಡಿ ಹೋಗುವರು.
ERVKN   ದುಷ್ಟರು ಬೇರೆಯವರಿಗೆ ಕೇಡು ಮಾಡಲು ಆಲೋಚಿಸುವರು. ಆದರೆ ಕೇಡುಗಳು ಅವರಿಗೇ ಸಂಭವಿಸುವಂತೆ ದೇವರು ಮಾಡುವನು. ಆಗ ಅವರನ್ನು ಕಂಡ ಪ್ರತಿಯೊಬ್ಬನೂ ಆಶ್ಚರ್ಯದಿಂದ ತಲೆಯಾಡಿಸುವನು.
IRVKN   ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಅವರು ಎಡವಿಬೀಳುವರು;
ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us