Versions
KNV ಉಳುವೆಯ ಸಾಲುಗಳನ್ನು ಸಮೃದ್ಧಿ ಯಾಗಿ ತ್ಯಾವಿಸುತ್ತೀ; ನೇಗಿಲ ಸಾಲುಗಳನ್ನು ಸಮಮಾಡುತ್ತೀ; ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀ; ಅದರ ಮೊಳಿಕೆಯನ್ನು ಆಶೀರ್ವದಿಸುತ್ತೀ.
ERVKN ಉತ್ತಿರುವ ಹೊಲಗಳ ಮೇಲೆ ಮಳೆ ಸುರಿಸಿ, ಹೆಂಟೆಗಳನ್ನು ಕರಗಿಸಿ, ಭೂಮಿಯನ್ನು ಮೃದುಗೊಳಿಸಿ, ಎಳೆ ಸಸಿಗಳನ್ನು ಬೆಳೆಸುವಾತನು ನೀನೇ.
IRVKN ನೇಗಿಲಗೆರೆಗಳನ್ನು ತೇವಗೊಳಿಸಿ,
ಮಳೆಯಿಂದ ಅದರ ಹೆಂಟೆಗಳನ್ನು ಕರಗಿಸಿ ಸಮಮಾಡುತ್ತಿ;
ಅದರ ಬೆಳೆಯನ್ನು ವೃದ್ಧಿಪಡಿಸುತ್ತಿ.