Versions
KNV ಬೆಟ್ಟಗಳನ್ನು ತನ್ನ ಶಕ್ತಿಯಿಂದ ನಿಲ್ಲಿಸುವಾತನೇ, ಪರಾಕ್ರಮದಿಂದ ನಡುಕಟ್ಟಿಕೊಂಡಾತನೇ,
ERVKN ಸ್ವಬಲದಿಂದ ಪರ್ವತಗಳನ್ನು ನಿರ್ಮಿಸಿದಾತನು ದೇವರೇ. ಆತನು “ಶೌರ್ಯ” ಎಂಬ ನಡುಕಟ್ಟನ್ನು ಬಿಗಿದುಕೊಂಡಿದ್ದಾನೆ.
IRVKN ನೀನು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡು,
ಬಲದಿಂದ ಪರ್ವತಗಳನ್ನು ಸ್ಥಿರವಾಗಿ ನಿಲ್ಲಿಸಿದವನು.