Versions
KNV ನನ್ನ ಪ್ರಾಣವನ್ನು ಎದುರಿಸುವವರು ನಾಚಿಕೆಪಟ್ಟು ನಾಶವಾಗಲಿ; ನಿಂದೆಯೂ ಅವಮಾನವೂ ನನ್ನ ಕೇಡಿಗಾಗಿ ಹುಡುಕು ವವರನ್ನು ಸುತ್ತಿಕೊಳ್ಳಲಿ.
ERVKN ನನ್ನ ಶತ್ರುಗಳನ್ನು ಸೋಲಿಸಿ ಸಂಪೂರ್ಣವಾಗಿ ನಾಶಮಾಡು! ನನಗೆ ಕೇಡುಮಾಡಬೇಕೆಂದಿರುವ ಅವರಿಗೆ ನಾಚಿಕೆಯೂ ಅವಮಾನವೂ ಆವರಿಸಿಕೊಳ್ಳಲಿ.
IRVKN ನನ್ನ ಪ್ರಾಣಕ್ಕೆ ಹೊಂಚು ಹಾಕುವವರು ಅಪಮಾನ ಹೊಂದಿ ನಾಶವಾಗಲಿ;
ನನಗೆ ಕೇಡುಬಗೆಯುವವರನ್ನು ನಿಂದೆ, ಅಪಮಾನಗಳು ಕವಿಯಲಿ.