Versions
KNV ಕಠಿಣವಾದ ಇಕ್ಕಟ್ಟುಗಳನ್ನು ನೋಡಮಾಡಿದ ನನ್ನನ್ನು ನೀನು ತಿರಿಗಿ ಬದುಕಿಸಿದಿ; ಭೂಮಿಯ ಆಗಾಧ ಗಳೊಳಗಿಂದ ನನ್ನನ್ನು ಮೇಲಕ್ಕೆ ತರುತ್ತೀ.
ERVKN ನನ್ನನ್ನು ಅನೇಕ ಕಷ್ಟಹಿಂಸೆಗಳಿಗೆ ಗುರಿಮಾಡಿದಾತನು ನೀನೇ. ಆದರೆ ಅವೆಲ್ಲವುಗಳಿಂದ ನೀನು ನನ್ನನ್ನು ರಕ್ಷಿಸಿ ಜೀವಂತವಾಗಿ ಉಳಿಸಿದೆ. ಆಪತ್ತುಗಳಿಂದ ನಾನೆಷ್ಟೇ ಮುಳುಗಿಹೋಗಿದ್ದರೂ ಮೇಲೆತ್ತಿದಾತನು ನೀನೇ.
IRVKN ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು;
ನಮ್ಮನ್ನು ಭೂಮಿಯ ಅಧೋಭಾಗದಿಂದ ಮೇಲೆತ್ತು.