Bible Versions
Bible Books

Psalms 74:9 (LXXRP) Septugine Greek Old Testament with Grammar and Strong Code

Versions

KNV   ನಮ್ಮ ಗುರುತುಗಳನ್ನು ನೋಡದೆ ಇದ್ದೇವೆ; ಇನ್ನು ಮೇಲೆ ಯಾವ ಪ್ರವಾದಿಯೂ ಇರುವದಿಲ್ಲ ಇಲ್ಲವೆ ಇದು ಎಷ್ಟರವರೆಗೆ ಎಂದು ತಿಳಿದವನು ನಮ್ಮಲ್ಲಿ ಯಾರೂ ಇಲ್ಲ.
ERVKN   ನಮ್ಮ ಯಾವ ಚಿಹ್ನೆಗಳೂ ನಮಗೆ ಕಾಣಲಿಲ್ಲ. ಪ್ರವಾದಿಗಳಲ್ಲಿ ಯಾರೂ ಉಳಿದಿಲ್ಲ. ಯಾರಿಗೂ ದಿಕ್ಕೇ ತೋಚುತ್ತಿಲ್ಲ.
IRVKN   ನಮ್ಮ ಆರಾಧನಾ ಚಿಹ್ನೆಗಳು ಈಗ ಕಾಣುವುದಿಲ್ಲ.
ಮುಂಚೆ ಇದ್ದಂತೆ ನಮಗೆ ಪ್ರವಾದಿಗಳು ಯಾರೂ ಇಲ್ಲ;
ಇದು ಎಷ್ಟರವರೆಗೆ ಇರುವುದೆಂದು ಬಲ್ಲವರು ನಮ್ಮಲ್ಲಿ ಯಾರೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us