Versions
KNV ಧೂಳಿನಂತೆ ಮಾಂಸವನ್ನೂ ಸಮುದ್ರದ ಮರಳಿನಂತೆ ರೆಕ್ಕೆಯುಳ್ಳ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿ
ERVKN ಆತನು ತೇಮಾನಿನಿಂದ ಗಾಳಿಬೀಸುವಂತೆ ಮಾಡಿದಾಗ ಪಕ್ಷಿಗಳು ಸಮುದ್ರದ ಮರಳಿನಷ್ಟು ಅವರಿದ್ದಲ್ಲಿ ಬಂದು ಬಿದ್ದವು.
IRVKN ಧೂಳಿನಷ್ಟು ಮಾಂಸವೃಷ್ಟಿಯನ್ನು ಸುರಿಸಿದನು;
ಸಮುದ್ರದ ಮರಳಿನಷ್ಟು ಪಕ್ಷಿಗಳು ಅವರಿದ್ದಲ್ಲಿ ಬೀಳುವಂತೆ ಮಾಡಿದನು.