Versions
KNV ಓ ಸೈನ್ಯಗಳ ದೇವರೇ, ತಿರುಗಿಕೋ ಎಂದು ನಾವು ನಿನ್ನನ್ನು ಬೇಡುತ್ತೇವೆ. ಆಕಾಶದಿಂದ ದೃಷ್ಟಿಸಿ ನೋಡು; ಈ ದ್ರಾಕ್ಷೇಗಿಡವನ್ನೂ
ERVKN ಸೇನಾಧೀಶ್ವರನಾದ ದೇವರೇ, ಹಿಂತಿರುಗಿ ಬಾ. ಪರಲೋಕದಿಂದ ನಿನ್ನ “ದ್ರಾಕ್ಷಾಲತೆ”ಯನ್ನು ನೋಡಿ ಅದನ್ನು ಸಂರಕ್ಷಿಸು.
IRVKN ಸೇನಾಧೀಶ್ವರನಾದ ದೇವರೇ, ಅಭಿಮುಖನಾಗಬೇಕು;
ನೀನು ಪರಲೋಕದಿಂದ ಕಟಾಕ್ಷಿಸಿ, ಈ ದ್ರಾಕ್ಷಾಲತೆಯನ್ನು ಪರಾಂಬರಿಸು.