Bible Versions
Bible Books

Psalms 88:9 (LXXRP) Septugine Greek Old Testament with Grammar and Strong Code

Versions

KNV   ಬಾಧೆಯ ದೆಸೆಯಿಂದ ನನ್ನ ಕಣ್ಣು ದುಃಖಿಸುತ್ತದೆ. ಕರ್ತನೇ, ದಿನವೆಲ್ಲಾ ನಿನ್ನನ್ನು ಕರೆಯು ತ್ತೇನೆ; ನಾನು ನಿನ್ನ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ.
ERVKN   ನನ್ನ ಎಲ್ಲಾ ಸಂಕಟಗಳಿಂದ ಅತ್ತುಅತ್ತು ನನ್ನ ಕಣ್ಣುಗಳು ನೋಯುತ್ತಿವೆ. ಯೆಹೋವನೇ, ನಾನು ನಿನಗೆ ಎಡಬಿಡದೆ ಪ್ರಾರ್ಥಿಸುವೆನು! ನನ್ನ ಕೈಗಳನ್ನು ಎತ್ತಿ ನಿನಗೆ ಪ್ರಾರ್ಥಿಸುವೆನು!
IRVKN   ಬಾಧೆಯಿಂದ ನನ್ನ ಕಣ್ಣುಗಳು ಮೊಬ್ಬಾಗಿ ಹೋಗಿವೆ.
ಯೆಹೋವನೇ, ಹಗಲೆಲ್ಲಾ ಕೈಚಾಚಿ ನಿನಗೆ ಮೊರೆಯಿಡುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us