Versions
KNV ಆದರೆ ಕರ್ತನು ಸದಾ ಇರುವಾತನು; ಆತನು ನ್ಯಾಯಕ್ಕಾಗಿ ತನ್ನ ಸಿಂಹಾಸನವನ್ನು ಸಿದ್ಧಮಾಡಿದ್ದಾನೆ.
ERVKN ಯೆಹೋವನಾದರೋ ಶಾಶ್ವತವಾಗಿ ಆಳುವನು. ಆತನು ಭೂಲೋಕಕ್ಕೆ ನ್ಯಾಯದೊರಕಿಸುವುದಕ್ಕಾಗಿ ತನ್ನ ರಾಜ್ಯವನ್ನು ಬಲಗೊಳಿಸಿದ್ದಾನೆ.
IRVKN ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು,
ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ.