Bible Versions
Bible Books

Revelation 10:6 (LXXRP) Septugine Greek Old Testament with Grammar and Strong Code

Versions

KNV   ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಅದರಲ್ಲಿರುವವುಗಳನ್ನೂ ಸಮುದ್ರ ವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿ ಯುಗ ಯುಗಾಂತರಗಳಲ್ಲಿ ಜೀವಿಸುವಾತನ ಮೇಲೆ ಆಣೆ ಯಿಟ್ಟು ಇನ್ನು ಸಮಯವಿರುವದಿಲ್ಲ ಎಂತಲೂ
ERVKN   ದೇವದೂತನು ಯುಗ ಯುಗಾಂತರಗಳಲ್ಲಿಯೂ ನೆಲೆಸಿರುವಾತನ ಮತ್ತು ಆಕಾಶವನ್ನು ಮತ್ತು ಅದರಲ್ಲಿರುವ ಸಮಸ್ತವನ್ನು, ಭೂಮಿಯನ್ನು ಮತ್ತು ಅದರಲ್ಲಿರುವ ಸಮಸ್ತವನ್ನು, ಸಮುದ್ರವನ್ನು ಮತ್ತು ಅದರಲ್ಲಿರುವ ಸಮಸ್ತವನ್ನು ಸೃಷ್ಟಿಸ್ಟಿದಾತನ ಶಕ್ತಿಯಿಂದ ಹೀಗೆ ವಾಗ್ದಾನವನ್ನು ಮಾಡಿದನು: “ಇನ್ನು ಕಾಯುವ ಅಗತ್ಯವಿಲ್ಲ;
IRVKN   § ಪ್ರಕ 4:11: ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ, ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ, ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ, * ಪ್ರಕ 4:9: ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ ದಾನಿ. 12:7: ಆಣೆಯಿಟ್ಟು, ಪ್ರಕ 12:12; 16:17; 21:6; ದಾನಿ. 12:7: “ಇನ್ನು ತಡಮಾಡದೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us