Bible Versions
Bible Books

Revelation 10:9 (LXXRP) Septugine Greek Old Testament with Grammar and Strong Code

Versions

KNV   ನಾನು ದೂತನ ಬಳಿಗೆ ಹೋಗಿ ಅವನಿಗೆ--ಆ ಚಿಕ್ಕ ಪುಸ್ತಕವನ್ನು ನನಗೆ ಕೊಡು ಎಂದು ಹೇಳಲು ಅವನು ನನಗೆ--ನೀನು ಇದನ್ನು ತೆಗೆದು ಕೊಂಡು ತಿಂದುಬಿಡು, ಇದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವದು, ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವದು ಎಂದು ಹೇಳಿ ದನು
ERVKN   ಆದುದರಿಂದ ನಾನು ದೇವದೂತನ ಬಳಿಗೆ ಹೋಗಿ, ಚಿಕ್ಕ ಸುರುಳಿಯನ್ನು ಕೊಡುವಂತೆ ಕೇಳಿದೆನು. ದೇವದೂತನು ನನಗೆ, “ಸುರುಳಿಯನ್ನು ತೆಗೆದುಕೊಂಡು ಅದನ್ನು ತಿಂದುಬಿಡು. ಅದು ನಿನ್ನ ಹೊಟ್ಟೆಯಲ್ಲಿ ಕಹಿಯಾಗಿರುವುದು, ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವುದು” ಎಂದು ಹೇಳಿದನು.
IRVKN   ನಾನು ದೂತನ ಬಳಿಗೆ ಹೋಗಿ, “ಆ ಚಿಕ್ಕ ಸುರುಳಿಯನ್ನು ನನಗೆ ಕೊಡು ಎಂದು ಕೇಳಲು ಅವನು ನನಗೆ, ಯೆಹೆ. 2:4, 3:3; ಯೆರೆ 15:16: ನೀನು ಅದನ್ನು ತೆಗೆದುಕೊಂಡು ತಿಂದು ಬಿಡು, ಅದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವುದು, ಆದರೆ ನಿನ್ನ ಬಾಯಿ ಜೇನಿನಂತೆ ಸಿಹಿಯಾಗಿರುವುದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us