Versions
KNV ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.
ERVKN ಈ ಇಬ್ಬರು ಸತ್ತದ್ದಕ್ಕಾಗಿ ಭೂಮಿಯ ಮೇಲಿನ ಜನರು ಸಂತೋಷಗೊಳ್ಳುವರು. ಅವರು ಸಮಾರಂಭಗಳನ್ನು ನಡೆಸಿ, ಒಬ್ಬರಿಗೊಬ್ಬರು ಉಡುಗೊರೆಗಳನ್ನು ನೀಡುತ್ತಾರೆ. ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸಿಸುತ್ತಿರುವ ಜನರಿಗೆ ಹೆಚ್ಚು ಸಂಕಟವನ್ನು ಉಂಟುಮಾಡಿದ್ದರಿಂದ ಆ ಜನರು ಹೀಗೆ ಮಾಡುತ್ತಾರೆ.
IRVKN ಈ ಇಬ್ಬರು ಪ್ರವಾದಿಗಳು ‡ ಪ್ರಕ 11:5, 6; 1 ಅರಸು. 18:17: ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು § ಯೋಹಾ 16:20; ಪ್ರಕ 3:10: ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.