Bible Versions
Bible Books

Revelation 18:17 (LXXRP) Septugine Greek Old Testament with Grammar and Strong Code

Versions

KNV   ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು
ERVKN   ಶ್ರೀಮಂತಿಕೆಯೆಲ್ಲವೂ ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ!؆ “ಹಡಗುಗಳ ಒಡೆಯರೂ ಹಡಗುಗಳಲ್ಲಿ ಸಂಚರಿಸುವ ಜನರೆಲ್ಲರೂ ನಾವಿಕರೂ ಸಮುದ್ರದಿಂದ ಹಣವನ್ನು ಗಳಿಸುವ ಜನರೆಲ್ಲರೂ ದೂರದಲ್ಲಿ ನಿಂತುಕೊಂಡು
IRVKN   ಅಷ್ಟು ಐಶ್ವರ್ಯವು ಪ್ರಕ 18:10, 19: ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ ಎಂದು ಪರಿತಪಿಸುವರು. ಇದಲ್ಲದೆ ಯೆಹೆ. 27:28, 29: ಹಡಗುಗಳ ಯಜಮಾನರೂ, ಪಯಣಿಗರೂ, ನಾವಿಕರೂ ಸಮುದ್ರದಿಂದ ತಮ್ಮ ಜೀವನವನ್ನುಮಾಡುತ್ತಿದ್ದವರೆಲ್ಲರೂ ದೂರದಲ್ಲಿ ನಿಂತು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us