Versions
KNV ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ
ERVKN ಆಗ ನಾನು ದೇವದೂತನನ್ನು ಆರಾಧಿಸಲು ಅವನ ಪಾದದ ಮುಂದೆ ಅಡ್ಡಬಿದ್ದೆನು. ಆದರೆ ದೇವದೂತನು ನನಗೆ, “ನನ್ನನ್ನು ಆರಾಧಿಸಬೇಡ! ಯೇಸುವಿನ ಸತ್ಯವನ್ನು ಹೊಂದಿರುವ ನಿನ್ನಂತೆಯೂ ನಿನ್ನ ಸಹೋದರರಂತೆಯೂ ನಾನು ಒಬ್ಬ ಸೇವಕನಾಗಿದ್ದೇನೆ. ಆದ್ದರಿಂದ ದೇವರನ್ನು ಆರಾಧಿಸು! ಏಕೆಂದರೆ ಯೇಸುವಿನ ಸತ್ಯವೇ ಪ್ರವಾದನೆಯ ಸಾಕ್ಷಿಯಾಗಿದೆ” ಎಂದು ಹೇಳಿದನು.
IRVKN ಆಗ † ಪ್ರಕ 22:8: ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ‡ ಪ್ರಕ 22:9; ಅ. ಕೃ. 10:26; 14:15: ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, § ಪ್ರಕ 1:2; 6:9; 12:17: ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ * ಅಥವಾ, ನಮಸ್ಕಾರಮಾಡು; ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿಸುವ ಆತ್ಮನು ಪ್ರವಾದನೆಯನ್ನು ಹೇಳಿಸುವ ಆತ್ಮನೇ ಅಂದನು. ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು. PEPS