Bible Versions
Bible Books

Revelation 19:11 (LXXRP) Septugine Greek Old Testament with Grammar and Strong Code

Versions

KNV   ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;
ERVKN   ನಂತರ ಪರಲೋಕವು ತೆರೆದಿರುವುದನ್ನು ನಾನು ನೋಡಿದೆನು. ನನ್ನ ಎದುರಿನಲ್ಲಿ ಒಂದು ಬಿಳಿ ಕುದುರೆಯಿತ್ತು. ಕುದುರೆಯ ಮೇಲೆ ಕುಳಿತಿದ್ದ ಸವಾರನ ಹೆಸರು ನಂಬಿಗಸ್ತ ಮತ್ತು ಸತ್ಯವಂತ. ಆತನು ತನ್ನ ತೀರ್ಪುಗಳಲ್ಲಿಯೂ ಯುದ್ಧಗಳಲ್ಲಿಯೂ ನ್ಯಾಯವಂತನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us