Versions
KNV ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.
ERVKN ಆ ನಗರದ ಗೋಡೆಗಳನ್ನು ಹನ್ನೆರಡು ಅಡಿಪಾಯದ ಕಲ್ಲುಗಳ ಮೇಲೆ ಕಟ್ಟಲಾಗಿತ್ತು. ಆ ಕಲ್ಲುಗಳ ಮೇಲೆ ಕುರಿಮರಿಯಾದಾತನ ಹನ್ನರೆಡು ಮಂದಿ ಅಪೊಸ್ತಲರ ಹೆಸರುಗಳನ್ನು ಬರೆಯಲಾಗಿತ್ತು.
IRVKN § ಇಬ್ರಿ. 11:10; 1 ಕೊರಿ 3:11: ಪಟ್ಟಣದ * ಅಥವಾ, ಗೋಡೆಗೆ. ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು. † ಮತ್ತಾ 16:18; ಎಫೆ 2:20: ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.