Bible Versions
Bible Books

Revelation 22:12 (LXXRP) Septugine Greek Old Testament with Grammar and Strong Code

Versions

KNV   ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.
ERVKN   ”ಕೇಳು! ನಾನು ಬೇಗನೆ ಬರುತ್ತೇನೆ! ನನ್ನೊಂದಿಗೆ ಪ್ರತಿಫಲವನ್ನು ತರುತ್ತೇನೆ. ಪ್ರತಿಯೊಬ್ಬ ವ್ಯಕ್ತಿಗೂ ಅವನು ಮಾಡಿದುದಕ್ಕೆ ತಕ್ಕ ಪ್ರತಿಫಲವನ್ನು ಕೊಡುತ್ತೇನೆ.
IRVKN   “ನೋಡು! ನಾನು ಬೇಗನೇ ಬರುತ್ತೇನೆ. ಮತ್ತಾ 16:27; ರೋಮಾ. 2:6; 14 12; ಇಬ್ರಿ. 9:27: ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕ ಯೆಶಾ 40. 10; 62:11: ಪ್ರತಿಫಲವು ನನ್ನಲ್ಲಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us